ವಾರ್ತೆ
ಹಾಸನದ ಮಾಣಿಕ್ಯ ಪ್ರಕಾಶನ ಸಂಸ್ಥೆಯ ವತಿಯಿಂದ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕವಿ ಕಾವ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಕೆ. ಬೋಯಿಕೇರಿ ಗ್ರಾಮದ ವೈಲೇಶ ಪಿ ಯೆಸ್ ಇವರ ಅಮ್ಮ ನಿಮಗಾಗಿ ಕೃತಿಯ ಲೋಕಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ೯ ಕವಿಗಳ ಕೃತಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಿತು. ಹಾಗೂ ವೈಲೇಶ ಪಿ ಯೆಸ್ ಹಾಗೂ ಹಾಸನ ಜಿಲ್ಲೆಯ ದೇಸು ಆಲೂರು ಚಿಕ್ಕಮಗಳೂರು ಜಿಲ್ಲೆಯ ವಿನಯಚಂದ್ರ
Comments
Post a Comment